Breaking News
Mysuru

Mysuru (17)

ಕೆ.ಎನ್.ಪಿ.ವಾರ್ತೆ,ಮೈಸೂರು,ಅ.1;

ಹಕ್ಕಿ ಬಡಿದ ಪರಿಣಾಮ ಜಾಲಿರೈಡ್ ಹೆಲಿಕ್ಯಾಪ್ಟರ್ ತುರ್ತಾಗಿ ಭೂ ಸ್ಪರ್ಶ ಮಾಡಿದೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಸೆ.16;

ದಸರಾ ಮಹೋತ್ಸವದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಮತ್ತಷ್ಟು ಟ್ರಿನ್ ಟ್ರಿನ್ ಸೈಕಲ್‍ಗಳನ್ನು ಒದಗಿಸಲು ಜಿಲ್ಲಾಡಳಿತ ಮುಂದಾಗಿದೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಜೂ.05;

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್.ಡಿ.ಪಿ.ಐ) ಪಕ್ಷದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಮೈಸೂರಿನ ರಾಜೀವ್‍ನಗರದ ಶಬ್ನಂ ಫಂಕ್ಷನ್‍ಹಾಲ್‍ನಲ್ಲಿ ಆಯೋಜಿಸಲಾಗಿತ್ತು.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.25;

ಮೈಸೂರು ಜಿಲ್ಲೆಯನ್ನು ಮತ್ತು ಕೆಪಿಸಿಸಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ ಎಂದು ಸಿ.ಎಂ ವಿರುದ್ದ ಮಾಜಿ ಸಂಸದ ಎಚ್. ವಿಶ್ವನಾಥ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.16;

ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.12;

ಮಸಿ ಅಳಿಸುವ ದ್ರವ (ತಿನ್ನರ್) ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮೈಸೂರು ಜಿಲ್ಲೆಯಾದ್ಯಂತ ನಿಷೇಧಿಸಿ ಅಂಕಿತ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.07;

ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನವವಿವಾಹಿತ ದಂಪತಿ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.06;

ಬಿಜೆಪಿ ಕಾರ್ಯಕಾರಿಣಿ ಸಭೆ ಇಂದಿನಿಂದ ಮೈಸೂರಿನಲ್ಲಿ ಆರಂಭವಾಗಿದೆ.

ಕೆ.ಎನ್.ಪಿ.ವಾರ್ತೆ,ಮೈಸೂರು, ಮೇ.05;

ನಾಳೆಯಿಂದ ಎರಡು ದಿನಗಳ ಕಾಲ ನಗರದಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ.

ಕೆ.ಎನ್.ಪಿ.ವಾರ್ತೆ,ಮೈಸೂರು,ಮೇ.04;

ಮುಖ್ಯಮಂತ್ರಿಗಳ ಆಪ್ತ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮರಿಗೌಡ ಸೇರಿದಂತೆ ಮೂವರ ವಿರುದ್ಧ ನಜರ್‍ಬಾದ್ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

Search For News

Cartoon Post

NewsLetter

Visitors Counter

3274025
Today
Yesterday
This Week
Last Week
This Month
Last Month
All days
2546
6468
22868
3222209
98515
263209
3274025
Your IP: 54.158.55.5
2017-10-18 09:19