Breaking News

ಬೈಕ್ ಗೆ ಅಟೋ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Written by 
Published: 10 October 2017
38 times Last modified on Tuesday, 10 October 2017 17:27
ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಅ.10;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ.

ಪ್ರತೀಕ್ (22) ಸಾವನ್ನಪ್ಪಿದ ದುರ್ದೈವಿ. ಪ್ರತೀಕ್ ಡಿಪ್ಲೊಮಾ ಓದುತ್ತಿದ್ದ. ಮೃತನನ್ನು ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ಯುವಕ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದ ಹರಿಹರ ನಗರ ಠಾಣಾ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3750279
Today
Yesterday
This Week
Last Week
This Month
Last Month
All days
429
13442
102420
3588738
176506
189062
3750279
Your IP: 23.22.136.56
2017-12-17 00:38