Breaking News

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಜಿ.ನಾಗರಾಜ್ ನೇಮಕ

Written by 
Published: 07 December 2017
48 times Last modified on Thursday, 07 December 2017 06:50

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಡಿ.07;

ವರದಿ : ಟಿ.ಗಣೇಶ್

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಜಿ.ನಾಗರಾಜ್ ನೇಮಕಗೊಂಡಿದ್ದಾರೆ. 

ನಗರದ ಜಿ.ನಾಗರಾಜ್ ಅವರನ್ನು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ವಿಭಾಗದ ನೂತನ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇವರ ಸೇವೆಯನ್ನು ಅರಿತ ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಅಧ್ಯಕ್ಷರಾದ ಎಂ.ಡಿ.ಲಕ್ಷ್ಮೀನಾರಾಯಣ(ಅಣ್ಣಯ್ಯ) ನಿನ್ನೆಯಿಂದ ಜಾರಿಗೆ ಬರುವಂತೆ ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.

ಮತ್ತು ತಾವು ಎಂದಿನಂತೆ ಪಕ್ಷ ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್  ಪಕ್ಷದ ಸಬಲಿಕರಣ, ಸಂಘಟನೆ, ಬಲವರ್ದನೆ ಕಾರ್ಯದಲ್ಲಿ ಸಮರ್ಪಣ ಭಾವದಿಂದ ತೊಡಗಿಸಿಕೊಳ್ಳಬೇಕೆಂದು ಸೂಚಿಸಿ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಶುಭ ಹಾರೈಸಿದ್ದಾರೆ. ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಜಿ.ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3770765
Today
Yesterday
This Week
Last Week
This Month
Last Month
All days
5937
14978
20915
3647859
196992
189062
3770765
Your IP: 54.221.76.68
2017-12-18 08:47