Breaking News
Bengaluru Urban

Bengaluru Urban (212)

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.16;

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗಾಂಧಿ ಅವರಿಗೆ ಎಸ್.ಡಿ.ಪಿ.ಐ ಅಭಿನಂದನೆ ಸಲ್ಲಿಸಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.16;

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ವಿಸ್ತರಣೆ ಮಾಡಲಾಗಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.16;

2017-18ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.16;

2017-18ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.14;

ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸುಪಾರಿ ಕೇಸಿನಲ್ಲಿ ಮದ್ಯಂತರ ಷರತ್ತುಬದ್ಧ ಜಾಮೀನು ದೊರೆತ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.13;

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರವಿ ಬೆಳಗೆರೆ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ.

ಕೆ. ಎನ್.ಪಿ.ವಾರ್ತೆ,ಬೆಂಗಳೂರು, ಡಿ.13;

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರವಿ ಬೆಳಗೆರೆ ಅವರನ್ನು ಕೆಐಡಿ ಗೆ ದಾಖಲಿಸಲಾಗಿದೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು, ಡಿ.12;

ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಆಯ್ಕೆಯಾಗಿದ್ದನ್ನು ಸ್ವಾಗತಿಸಿ ಕೆಪಿಸಿಸಿ ಕಚೇರಿಯಲ್ಲಿಂದು ಸಿಹಿ ಹಂಚಿ, ಸಂಭ್ರಮಿಸಲಾಯಿತು.

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09;

ರವಿ ಬೆಳಗೆರೆ ಅವರ ಎರಡನೇ ಪತ್ನಿ ಯಶೋಮತಿ ರಾಜರಾಜೇಶ್ವರಿ ನಗರ ಸಮೀಪದ ಪಟ್ಟಣಗೆರೆಯ ನಿವಾಸದಿಂದ ನಾಪತ್ತೆಯಾಗಿದ್ದಾರೆ.

ಕೆ.ಎನ್.ಪಿ.ವಾರ್ತೆ,ಬೆಂಗಳೂರು, ಡಿ.09;

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದ್ದು , ಪ್ರತಿನಿತ್ಯ ಅವರ ಪ್ರತಿ ಕಾರ್ಯಕ್ರಮದ ಸುದ್ದಿಯನ್ನು ಮೊಬೈಲ್ ಮೂಲಕ ಪಡೆಯುವ ಹೊಸ ಯೋಜನೆಯನ್ನು ರೂಪಿಸಿದ್ದಾರೆ.

Search For News

Cartoon Post

NewsLetter

Visitors Counter

3770860
Today
Yesterday
This Week
Last Week
This Month
Last Month
All days
6032
14978
21010
3647859
197087
189062
3770860
Your IP: 54.221.76.68
2017-12-18 08:56