Breaking News
Dakshina Kannada

Dakshina Kannada (8)

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.16;

ಮಂಗಳೂರಿನ ಹೊರವಲಯದ ಕಾಟಿಪಳ್ಳ ದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.13;

ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ರೌಡಿ ಇಲ್ಯಾಸ್ ನನ್ನು ಇಂದು ಬೆಳಿಗ್ಗೆ  ಬರ್ಬರವಾಗಿ ಹತ್ಯೆಗೈಯಲಾಗಿದೆ.

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.07;

ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಅಹಮ್ಮದ್ ಬಶೀರ್ ನಗರದ ಎ.ಜೆ. ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.07;

ಸತ್ತವರ ಹೆಣದ ಮೇಲೆ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಕೆ.ಎನ್.ಪಿ.ವಾರ್ತೆ,ಮಂಗಳೂರು,ಜ.03;

ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಸಂಭವಿಸಿದೆ.

ಕೆ.ಎನ್.ಪಿ.ವಾರ್ತೆ,ಮಂಗಳೂರು,ಅ.29;

ಮಂಜುನಾಥನ ದರ್ಶನಕ್ಕೆ ಮೋದಿ ಇಂದು ಧರ್ಮಸ್ಥಳಕ್ಕೆ ಆಗಮನ...

ಕೆ.ಎನ್.ಪಿ.ವಾರ್ತೆ,ದಕ್ಷಿಣ ಕನ್ನಡ, ಜ.7;

ವೈದ್ಯರ ಮೇಲೆ ಸಂಸದರ ಹಲ್ಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು.

ಕೆ.ಎನ್.ಪಿ.ವಾರ್ತೆ,ಕಾರ್ಕಳ,ಡಿ.8;

ವಿವಾಹವಾಗುವುದಾಗಿ ಪ್ರಿಯತಮೆ ಜೊತೆ ದೈಹಿಕ ಸಂಪರ್ಕ ಬೆಳೆಸಿ ಹೆರಿಗೆಯಾದ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಗೆ ಕೈಕೊಟ್ಟು ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಪರಾರಿಯಾಗಿದ್ದಾನೆ.

Search For News

Cartoon Post

NewsLetter

Visitors Counter

4250508
Today
Yesterday
This Week
Last Week
This Month
Last Month
All days
9915
16742
76236
4062809
281603
395132
4250508
Your IP: 54.234.190.237
2018-01-18 15:59