Breaking News
Davanagere

Davanagere (191)

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.18;

ವರದಿ : ಬಸವರಾಜ್ ಪೂಜಾರ್

ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.18;

ವರದಿ : ಬಸವರಾಜ್ ಪೂಜಾರ್

ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯು ಇಂದು ನೆರವೇರಿತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.18;

ವರದಿ : ಬಸವರಾಜ್ ಪೂಜಾರ್

ದಂಡಿ ದುರ್ಗಮ್ಮನ ಕಾರ್ತಿಕ ಹಾಗೂ ಜಾತ್ರೆ ಅದ್ದೂರಿಯಾಗಿ ನಡೆಯಿತು.

ಕೆ.ಎನ್.ಪಿ.ವಾರ್ತೆ, ದಾವಣಗೆರೆ,ಡಿ.17;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆಕಸ್ಮಿಕ ಬೆಂಕಿ ತಗುಲಿ ಭತ್ತದ ಬಣವೆ ಭಸ್ಮವಾಗಿದೆ.

ಕೆ.ಎನ್.ಪಿ.ವಾರ್ತೆ, ದಾವಣಗೆರೆ,ಡಿ.17;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಕವನಸಂಕಲನ ಬಿಡುಗಡೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.16;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಇಂದು ಚಾಲನೆ ದೊರೆಯಿತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.16;

ವರದಿ : ಬಸವರಾಜ್ ಪೂಜಾರ್

ಬಸಾಪುರದ ಶ್ರೀ ತರಳುಬಾಳು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ಕಲಾ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.16;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ದಾಅವ ಯಾತ್ರೆಯ ಪ್ರಚಾರ ಕಾರ್ಯಕ್ರಮವನ್ನು ನಿನ್ನೆ ಆಯೋಜಿಸಲಾಗಿತ್ತು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.14;

ವರದಿ : ಬಸವರಾಜ್ ಪೂಜಾರ್

ಅಂಗನವಾಡಿಯನ್ನು ತೆರೆಯುವಂತೆ ಆಗ್ರಹಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.14;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಎರಡು ಬೈಕ್ ನಡುವೆ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

Search For News

Cartoon Post

NewsLetter

Visitors Counter

3770934
Today
Yesterday
This Week
Last Week
This Month
Last Month
All days
6106
14978
21084
3647859
197161
189062
3770934
Your IP: 54.221.76.68
2017-12-18 09:01