Breaking News

ದೀಪಿಕಾ ಕುಟುಂಬಕ್ಕೆ ಪೊಲೀಸ್ ಬಿಗಿ ಭದ್ರತೆ

Written by 
Published: 21 November 2017
32 times Last modified on Tuesday, 21 November 2017 06:33
ಸಂಗ್ರಹ ಚಿತ್ರ ಸಂಗ್ರಹ ಚಿತ್ರ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.21;

ಪದ್ಮಾವತಿ ಚಿತ್ರದ ವಿವಾದದ ಹಿನ್ನಲೆಯಲ್ಲಿ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಲಾಗಿದೆ.

ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆ ಮೇರೆಗೆ ದೀಪಿಕಾ ಕುಟುಂಬದವರು ವಾಸವಿರುವ ಬೆಂಗಳೂರಿನ ಜೆ.ಸಿ.ನಗರದ ನಂದಿದುರ್ಗ ರಸ್ತೆಯಲ್ಲಿರುವ 'ವುಡ್ಸ್ ವೇಲ್' ಅಪಾರ್ಟ್ ಮೆಂಟ್‌ ಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಜಯ್‌ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದ ಮುಖ್ಯ ಪಾತ್ರ ನಿರ್ವಹಿಸಿರುವ ದೀಪಿಕಾ ಪಡುಕೋಣೆ ಅವರಿಗೆ ರಜಪೂತ್ ಕರ್ಣಿ ಸೇನೆ ಅವರು ಬೆದರಿಕೆ ಒಡ್ಡಿರುವುದರಿಂದ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ದೀಪಿಕಾ ಕುಟುಂಬಕ್ಕೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3770837
Today
Yesterday
This Week
Last Week
This Month
Last Month
All days
6009
14978
20987
3647859
197064
189062
3770837
Your IP: 54.221.76.68
2017-12-18 08:53