Breaking News

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Written by 
Published: 16 December 2017
44 times Last modified on Saturday, 16 December 2017 10:14
ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.16;

2017-18ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ಬುಧವಾರ 2017-18ನೇ ಸಾಲಿನ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 1 ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿವೆ. ಕಳೆದ ಅಕ್ಟೋಬರ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಿ ಈ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 

2017-2018ನೇ ಸಾಲಿನ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ವಿವರ : 

2018 ಮಾರ್ಚ್ 1: ಅರ್ಥಶಾಸ್ತ್ರ, ಭೌತಶಾಸ್ತ್ರ

2018 ಮಾರ್ಚ್ 2: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್

2018 ಮಾರ್ಚ್ 3: ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ

2018 ಮಾರ್ಚ್ 5: ವ್ಯವಹಾರ ಅಧ್ಯಯನ, ಜೀವಶಾಸ್ತ್ರ

2018 ಮಾರ್ಚ್ 6: ಉರ್ದು, ಸಂಸ್ಕೃತ

2018 ಮಾರ್ಚ್ 7: ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ

2018 ಮಾರ್ಚ್ 8: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ

2018 ಮಾರ್ಚ್ 9: ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ

2018 ಮಾರ್ಚ್ 10: ಇತಿಹಾಸ, ಸಂಖ್ಯಾಶಾಸ್ತ್ರ.

2018 ಮಾರ್ಚ್ 12: ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್

2018 ಮಾರ್ಚ್ 13: ಭೂಗೋಳಶಾಸ್ತ್ರ, ಕರ್ನಾಕಟ ಸಂಗೀತ, ಹಿಂದೂಸ್ಥಾನಿ ಸಂಗೀತ

2018 ಮಾರ್ಚ್ 14: ಕನ್ನಡ

2018 ಮಾರ್ಚ್ 15: ಹಿಂದಿ

2018 ಮಾರ್ಚ್ 16: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್

2018 ಮಾರ್ಚ್ 17: ಇಂಗ್ಲೀಷ್ 

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274334
Today
Yesterday
This Week
Last Week
This Month
Last Month
All days
769
15484
100062
4062809
305429
395132
4274334
Your IP: 54.167.126.106
2018-01-20 01:14