Breaking News

ಎಚ್‍ಡಿಕೆ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ

Written by 
Published: 27 September 2017
20 times Last modified on Wednesday, 27 September 2017 16:41

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.27;

ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಕವಾಟ ಬದಲಾವಣೆಗಾಗಿ ಶನಿವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

ಆರೋಗ್ಯ ಸುಧಾರಿಸಿದ ಕಾರಣ ಸದ್ಯದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಎಚ್‌.ಡಿ.ರೇವಣ್ಣ ಹಾಗೂ ಕುಟುಂಬ ಸದಸ್ಯರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಎರಡು ವಾರಗಳ ಕಾಲ ವಿಶ್ರಾಂತಿಗೆ ವೈದ್ಯರು ಸಲಹೆ ಮಾಡಿದ್ದಾರೆ. ಕುಮಾರಸ್ವಾಮಿ ಚೇತರಿಸಿಕೊಂಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಯಾರೊಬ್ಬರು ಭೇಟಿ ಮಾಡದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3278841
Today
Yesterday
This Week
Last Week
This Month
Last Month
All days
1036
6326
27684
3222209
103331
263209
3278841
Your IP: 54.80.236.48
2017-10-19 03:26