Breaking News

ಎಚ್‍ಡಿಕೆ ಆರೋಗ್ಯ ವಿಚಾರಿಸಿದ ಶಿವಣ್ಣ

Written by 
Published: 12 October 2017
24 times Last modified on Thursday, 12 October 2017 15:29

ಕೆ.ಎನ್.ಪಿ.ವಾರ್ತೆ,ಬೆಂಗಳೂರು, ಅ.12;

ಹ್ಯಾಟ್ರಿಕ್ ಹೀರೋ ಶಿವರಾಜ್‍ ಕುಮಾರ್ ಇಂದು ಹೆಚ್.ಡಿ.ಕುಮಾರ್ ಸ್ವಾಮಿಯವರ ಆರೋಗ್ಯ ವಿಚಾರಿಸಿದರು.

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯವನ್ನು ನಟ ಶಿವರಾಜ್‍ಕುಮಾರ್ ವಿಚಾರಿಸಿದರು. ಜೆ.ಪಿ.ನಗರದ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಣ್ಣ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ವೈದ್ಯರ ಸಲಹೆಯಂತೆ ಸಾಕಷ್ಟು ದಿನಗಳ ವಿಶ್ರಾಂತಿ ಪಡೆದು ಗುಣಮುಖರಾಗಿ ಎಂದು ಶಿವಣ್ಣ ಸಲಹೆ ನೀಡಿದ್ದಾರೆ. ಶಾಸಕ ಮಧುಬಂಗಾರಪ್ಪ ಈ ಸಂದರ್ಭದಲ್ಲಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

3273906
Today
Yesterday
This Week
Last Week
This Month
Last Month
All days
2427
6468
22749
3222209
98396
263209
3273906
Your IP: 54.158.55.5
2017-10-18 09:06