Breaking News

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.27;

ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಕವಾಟ ಬದಲಾವಣೆಗಾಗಿ ಶನಿವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

ಕೆ.ಎನ್.ಪಿ.ವಾರ್ತೆ,ರಾಯಚೂರು,ಮೇ.17;

ಐಎಎಸ್ ಅಧಿಕಾರಿ ಬಂಧನದಿಂದ ನನಗೆ ಸಂಕಷ್ಟ ಇಲ್ಲ ಎಂದು ಹೇಳುವುದರಲ್ಲಿ ಹುರುಳಿಲ್ಲ. ಅಧಿಕಾರದಲ್ಲಿದ್ದಾಗ ಕಾನೂನು ಬಾಹಿರ ಕಾರ್ಯಕ್ಕೆ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದ ಮೇಲೆ ಯಾಕೆ ಹೆದರಬೇಕು. ಹೀಗಾಗಿ ನನಗೆ ಸಂಕಟವಿಲ್ಲ, ಸಂಕಷ್ಟವೂ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Search For News

Cartoon Post

NewsLetter

Visitors Counter

4250433
Today
Yesterday
This Week
Last Week
This Month
Last Month
All days
9840
16742
76161
4062809
281528
395132
4250433
Your IP: 54.234.190.237
2018-01-18 15:55