Breaking News

ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮೋದಿಗೆ ಆಹ್ವಾನ

Written by 
Published: 06 January 2018
45 times Last modified on Saturday, 06 January 2018 06:30

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜ.06;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಈ ಬಾರಿಯ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದಲ್ಲಿ ಜ.23ರಿಂದ ಜ.31ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಜಗಳೂರಿನ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಖುದ್ದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಮಹೋತ್ಸವದ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಶಿವಕುಮಾರ್ ಉದಾಸಿ, ಡಾ.ಮಂಜುನಾಥಗೌಡ, ಅನಿತ್ ಕುಮಾರ್ ಜಿ.ಎಸ್, ಪ್ರಸನ್ನಕುಮಾರ್ ಜಿ.ಎಂ, ಅರಸೀಕೆರೆ ಕೊಟ್ರೇಶ್, ಯು.ಜಿ.ಶಿವಕುಮಾರ್ ಸೇರಿದಂತೆ ತರಳಬಾಳು ಹುಣ್ಣಿಮೆ ಮಹೋತ್ಸವ ಸ್ವಾಗತ ಸಮಿತಿ ಸದಸ್ಯರು ಸೇರಿದಂತೆ ಮತ್ತಿತರರು ಹಾಜರಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250468
Today
Yesterday
This Week
Last Week
This Month
Last Month
All days
9875
16742
76196
4062809
281563
395132
4250468
Your IP: 54.234.190.237
2018-01-18 15:57