Breaking News

ಎರಡು ಬೈಕ್ ನಡುವೆ ಅಪಘಾತ : ಓರ್ವ ವ್ಯಕ್ತಿ ಸಾವು

Written by 
Published: 14 December 2017
125 times Last modified on Thursday, 14 December 2017 13:48

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.14;

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಎರಡು ಬೈಕ್ ನಡುವೆ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಜಗಳೂರು ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಜಗಳೂರು ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತನನ್ನು ಗಿಡ್ಡನಕಟ್ಟೆ ಗ್ರಾಮದ ನಿವಾಸಿ ಪಾಪಯ್ಯ (34) ಎಂದು ಗುರುತಿಸಲಾಗಿದ್ದು, ಈತ ಹೊಲಕ್ಕೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳನ್ನು ಬಸವಪುರ ನಿವಾಸಿ ರಂಗಸ್ವಾಮಿ (30) ಎಂದು ಗುರುತಿಸಲಾಗಿದ್ದು, ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

shivakumar h

There is will There is way 

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4250428
Today
Yesterday
This Week
Last Week
This Month
Last Month
All days
9835
16742
76156
4062809
281523
395132
4250428
Your IP: 54.234.190.237
2018-01-18 15:54