Breaking News

ಮೇವು ಹಗರಣ : ಲಾಲೂಗೆ ಶಿಕ್ಷೆ ಪ್ರಮಾಣ ಪ್ರಕಟ ಮುಂದೂಡಿಕೆ

ಕೆ.ಎನ್.ಪಿ.ವಾರ್ತೆ,ರಾಂಚಿ,ಜ.03;

ಮೇವು ಹಗರಣದ ಪ್ರಮುಖ ಆರೋಪಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಶಿಕ್ಷೆ ಪ್ರಮಾಣ ಪ್ರಕಟವನ್ನು ನಾಳೆಗೆ ಮುಂದೂಡಲಾಗಿದೆ.

ಲಾಲೂ ಪ್ರಸಾದ್ ಯಾದವ್ ಸೇರಿದಂತೆ 15 ಆರೋಪಿಗಳ ಶಿಕ್ಷೆ ಪ್ರಮಾಣ ಪ್ರಕಟವನ್ನು ಗುರುವಾರಕ್ಕೆ ಮುಂದೂಡಿ ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಬುಧವಾರ) ಆದೇಶ ಹೊರಡಿಸಿದೆ. ಡಿ.23ರಂದು, 900 ಕೋಟಿ ರೂ.ಗಳ ಮೇವು ಹಗರಣದ 2ನೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಇತರೆ 15 ಆರೋಪಿಗಳನ್ನು ದೋಷಿಗಳು ಎಂದು ರಾಂಚಿ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಅಂತಿಮ ತೀರ್ಪು ನೀಡಿ, ಶಿಕ್ಷೆ ಪ್ರಮಾಣವನ್ನು ಜನವರಿ 3ಕ್ಕೆ ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದ್ದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274341
Today
Yesterday
This Week
Last Week
This Month
Last Month
All days
776
15484
100069
4062809
305436
395132
4274341
Your IP: 54.167.126.106
2018-01-20 01:15