Breaking News
ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.1; ಭಾರತದ 14ನೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದು ಜನ್ಮದಿನದ ಸಂಭ್ರಮ.
ಕೆ.ಎನ್.ಪಿ.ವಾರ್ತೆ,ಹೊಸದೆಹಲಿ,ಸೆ.25; ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಸೌಭಾಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.
ಕೆ.ಎನ್.ಪಿ.ವಾರ್ತೆ,ಚೆನ್ನೈ,ಸೆ.25; ದಿವಂಗತ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತು ತನಿಖೆ ನಡೆಸುವ ವಿಚಾರಣಾ ಆಯೋಗಕ್ಕೆ ನಿವೃತ್ತ ನ್ಯಾಯಮೂರ್ತಿ ಆರುಮುಗಸ್ವಾಮಿ ಅವರನ್ನು ಮುಖ್ಯಸ್ಥರಾಗಿ ನೇಮಿಸಲಾಗಿದೆ.
ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.30; ಸರ್ಕಾರದ ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ನೊಂದಣಿ ಕಡ್ಡಾಯದ ದಿನಾಂಕವನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ದೇಶದ ಜನತೆ ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ 200ರೂ.ಗಳ ಕರೆನ್ಸಿಗಳನ್ನು ಕೇಂದ್ರ ಸರ್ಕಾರ ನಾಳೆಯಿಂದಲೇ ಬಿಡುಗಡೆ ಮಾಡಲಿದೆ.
ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.23; 200ರೂ.ಗಳ ಹೊಸ ನೋಟುಗಳನ್ನು ಅತಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವಾಲಯ ಇಂದು ಪ್ರಕಟಿಸಿದೆ.

Search For News

Cartoon Post

NewsLetter

Visitors Counter

3278793
Today
Yesterday
This Week
Last Week
This Month
Last Month
All days
988
6326
27636
3222209
103283
263209
3278793
Your IP: 54.80.236.48
2017-10-19 03:20