Breaking News

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.16;

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಇಂದು ಅಧಿಕಾರ ಸ್ವೀಕರಿಸಿದರು.

ನವದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ ರಾಹುಲ್ ಗಾಂಧಿ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಗುಲಾಂನಬಿ ಆಜಾದ್, ಎ.ಕೆ.ಆ್ಯಂಟನಿ, ಬಿ.ಕೆ.ಹರಿಪ್ರಸಾದ್, ಚಿದಂಬರಂ, ಆನಂದ್ ಶರ್ಮ, ಜನಾರ್ಧನ್ ದ್ವಿವೇದಿ, ಮಧುಸೂದನ್ ಮಿಸ್ತ್ರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಅಧ್ಯಕ್ಷರಾದ ರಾಮಚಂದ್ರನ್‍, ರಾಹುಲ್ ಗಾಂಧಿ ಅವರಿಗೆ ಪ್ರಮಾಣಪತ್ರವನ್ನು ನೀಡಿದರು.

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274372
Today
Yesterday
This Week
Last Week
This Month
Last Month
All days
807
15484
100100
4062809
305467
395132
4274372
Your IP: 54.167.126.106
2018-01-20 01:17