Breaking News

ಡಿ.21ರಂದು ಕೊಹ್ಲಿ-ಅನುಷ್ಕಾ ಮದುವೆ ಆರತಕ್ಷತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.12;

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿನ್ನೆ ಇಟಲಿಯ ಮಿಲಾನ್‌ನ ಸಾಂಪ್ರದಾಯಿಕ ನಗರಿ ಟಸ್ಕಾನ್ ಬಳಿಯಿರುವ ಬೊರ್ಗೊ ಫಿನೊಕಿಯೊಟೊ ಎಂಬ ರೆಸಾರ್ಟ್‌ನಲ್ಲಿ ವಿರಾಟ್ ಮತ್ತು ಅನುಷ್ಕಾ ವಿವಾಹ ಮಹೋತ್ಸವವು ಅದ್ದೂರಿಯಾಗಿ ನಡೆದಿದೆ. ವಿವಾಹದಲ್ಲಿ ಕುಟುಂಬಸ್ಥರು, ತೀರಾ ಆಪ್ತ ಬಂಧುಗಳು, ಸ್ನೇಹಿತರು ಉಪಸ್ಥಿತರಿದ್ದರು.

ಇನ್ನುಳಿದ ಸ್ನೇಹಿತರು, ಆಫೀಸರ್, ಉದ್ಯಮಿಗಳಿಗೆ , ಕ್ರಿಕೆಟರ್ಸ್, ನಟ-ನಟಿಯರಿಗೆ ಪ್ರತ್ಯೇಕವಾಗಿ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮದುವೆ ಆರತಕ್ಷತೆ ಸಮಾರಂಭವನ್ನು ಡಿಸೆಂಬರ್ 21ರಂದು ದೆಹಲಿಯ ತಾಜ್ ಡಿಪ್ಲೊಮೆಟಿಕ್ ಎನ್ ಕ್ಲೇವ್ ನ ದರ್ಬಾರ್ ಹಾಲ್ ನಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು  ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯತಿಗಣ್ಯರು ಭಾಗಿಯಾಗಲಿದ್ದಾರೆ.

 

Media

Leave a comment

Make sure you enter all the required information, indicated by an asterisk (*). HTML code is not allowed.

Search For News

Cartoon Post

NewsLetter

Visitors Counter

4274320
Today
Yesterday
This Week
Last Week
This Month
Last Month
All days
755
15484
100048
4062809
305415
395132
4274320
Your IP: 54.167.126.106
2018-01-20 01:13